ಬೆಳಂದೂರು ಬಿಜೆಪಿ ಬೂತ್ ಸಮಿತಿ 73 ರಲ್ಲಿ ಬಿಜೆಪಿ ಮಹಾ ಅಭಿಯಾನಕ್ಕೆ ಚಾಲನೆ

0

ಕಾಣಿಯೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸುಳ್ಯ ಬಿಜೆಪಿ ಮಂಡಲದ ಸವಣೂರು ಮಹಾಶಕ್ತಿ ಕೇಂದ್ರದ ಬೆಳಂದೂರು ಶಕ್ತಿ ಕೇಂದ್ರದ ಬೆಳಂದೂರು ಬೂತ್ ಸಂಖ್ಯೆ 73ರಲ್ಲಿ ಬಿಜೆಪಿ ಮಹಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಬೂತ್ ಸಮಿತಿಯ ಅಧ್ಯಕ್ಷ ಚಂಪಾ ಕುಶಾಲಪ್ಪ ಗೌಡ, ಕಾರ್ಯದರ್ಶಿ ಶೇಖರ ಗೌಡ ಮೇಗಿನ ಮನೆ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಪ್ರಮೀಳಾ ಜನಾರ್ದನ, ಬೆಳಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಂತ ಅಬೀರ, ಜನಾರ್ದನ ಆಚಾರ್ಯ ಕಾಣಿಯೂರು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here