ಪೆರಾಬೆ ಗ್ರಾ.ಪಂ.ನಿಂದ ಮತದಾನ ಜಾಗೃತಿ ಅಭಿಯಾನ

0

ಪೆರಾಬೆ: ಭಾರತ ಚುನಾವಣಾ ಆಯೋಗ ದ.ಕ.ಜಿಲ್ಲೆ-ಸ್ವೀಪ್ ಸಮಿತಿ, ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ದಕ್ಷಿಣ ಕನ್ನಡ ಹಾಗೂ ತಾಲೂಕು ಪಂಚಾಯತ್ ಕಡಬ, ಪೆರಾಬೆ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಪೆರಾಬೆ ಗ್ರಾಮ ಪಂಚಾಯತ್‌ನಲ್ಲಿ ಎ.21ರಂದು ಮತದಾನ ಜಾಗೃತಿ ಅಭಿಯಾನ ನಡೆಯಿತು.


ಪಿಡಿಒ ಶಾಲಿನಿ ಕೆ.ಬಿ.ಅವರು ಮಾಹಿತಿ ನೀಡಿದರು. ಗ್ರಾ.ಪಂ.ಸಿಬ್ಬಂದಿಗಳು, ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬಳಿಕ ಮತಗಟ್ಟೆಯಲ್ಲಿ ಸ್ಚಚ್ಛತೆ ಮಾಡಲಾಯಿತು.

LEAVE A REPLY

Please enter your comment!
Please enter your name here