ಪುತ್ತೂರಿನಲ್ಲಿ ಬಿಜೆಪಿ ಕಲೆ, ಸಾಂಸ್ಕೃತಿಕ ಪ್ರಕೋಷ್ಠದಿಂದ ಬೀದಿ ನಾಟಕ

0

ಪುತ್ತೂರು: ಬಿಜೆಪಿ ಸರಕಾರದ ಸಾಧನೆಗಳನ್ನು ಮತದಾರರಿಗೆ ತಲುಪಿಸುವ ನಿಟ್ಟಿನಲ್ಲಿ ಬಿಜೆಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠದಿಂದ ಬೀದಿ ನಾಟಕ ನಡೆಯುತ್ತಿದ್ದು ಎ.22 ರಂದು ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಬೀದಿ ನಾಟಕ ಪ್ರದರ್ಶನಗೊಂಡಿತು.


ರಂಗ ಕಲಾವಿದ ಸಂಯೋಜನೆಯ ಬೀದಿ ನಾಟಕವನ್ನು ನಗರಸಭೆ ನಿಕಟಪೂರ್ವ ಅಧ್ಯಕ್ಷ ಕೆ ಜೀವಂಧರ್ ಜೈನ್ ಉದ್ಘಾಟಿಸಿದರು. ಬಿಜೆಪಿ ನಗರ ಮಂಡಲದ ಉಪಾಧ್ಯಕ್ಷ ಇಂದು ಶೇಖರ್, ನಗರಸಭೆ ಸದಸ್ಯರು ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here