ಕಳೆದ ವರ್ಷ ಶೇ.100 ಫಲಿತಾಂಶ ದಾಖಲಿಸಿದ ವಿದ್ಯಾಮಾತಾ ಅಕಾಡೆಮಿಯಿಂದ ತರಬೇತಿ ಪ್ರಾರಂಭ

0

KARTET 2024ಕ್ಕೆ ಆನ್ಲೈನ್ ತರಬೇತಿ ಪ್ರಾರಂಭಿಸಿದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ
2 ತಿಂಗಳ ಕಾಲ ನಡೆಯುಲಿರುವ ಪೂರ್ವ ಸಿದ್ಧತಾ ತರಗತಿಗಳು

2023ನೇ ಸಾಲಿನ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಹೆಗ್ಗಳಿಕೆಯೊಂದಿಗೆ 2024ನೇ ಸಾಲಿನ KARTET ಗೆ ಅರ್ಜಿ ಸಲ್ಲಿಸಿರುವ ಮತ್ತು ಅರ್ಜಿ ಸಲ್ಲಿಸಲು ಉದ್ದೇಶಿಸಿರುವ ಭವಿಷ್ಯದ ಸರಕಾರಿ ಶಿಕ್ಷಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ವಿದ್ಯಾಮಾತಾ ಆಕಾಡೆಮಿಯು ಈ ವರ್ಷವೂ ಕೂಡ ಆನ್‌ ಲೈನ್ ತರಬೇತಿಯನ್ನು ಆರಂಭಿಸಲಿದ್ದು ಏ. 25ರಿಂದ 2 ತಿಂಗಳ ಕಾಲ ಪ್ರತಿನಿತ್ಯ ರಾತ್ರಿ 7ರಿಂದ 8ರ ವರೆಗೆ ನಡೆಯಲಿದೆ. ಈ ಅರ್ಹತಾ ಪರೀಕ್ಷೆಯನ್ನು ಎದುರಿಸಲಿರುವ ಅಭ್ಯರ್ಥಿಗಳು ವಿದ್ಯಾಮಾತಾ ಅಕಾಡೆಮಿಯನ್ನು ಈ ಕೆಳಗಡೆ ನೀಡಿರುವ ದೂರವಾಣಿ ಸಂಖ್ಯೆ ಅಥವಾ ಖುದ್ದಾಗಿ ಸಂಸ್ಥೆಯ ಸುಳ್ಯ ಮತ್ತು ವಿದ್ಯಾಮಾತ ಕಛೇರಿ ಮತ್ತು ಪುತ್ತೂರಿನ ವಿದ್ಯಾಮಾತಾ ಅಕಾಡೆಮಿಯ ಕಛೇರಿಯನ್ನು ಹಾಗೂ ಕಾರ್ಕಳದ ವಿದ್ಯಾಮಾತಾ ಅಕಾಡೆಮಿಯನ್ನು ಸಂಪರ್ಕಿಸಲು ಅವಕಾಶ ಕಲ್ಪಿಸಲಾಗಿದೆ.

ಶಿಕ್ಷಕರ ಅರ್ಹತಾ ಪರೀಕ್ಷೆಯ ಮಾನದಂಡಗಳು: ಅರ್ಜಿ ಸಲ್ಲಿಸಲು 15.05.2024 ಕೊನೆಯ ದಿನಾಂಕವಾಗಿರುತ್ತದೆ.
ವಿದ್ಯಾರ್ಹತೆ: PUC D.Ed, BE BED, BA.B.Ed, BSc.B.Ed. B.com B.Ed
ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು: ಫೋಟೋ, ಅಂಕಪಟ್ಟಿಗಳು, ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ.
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು 30.06.2024ರಂದು ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ವಿದ್ಯಾಮಾತಾ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೆಕ್ಸ್, ಎ.ಪಿ.ಯಂ.ಸಿ ರೋಡ್, ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು PH: 9148935808 / 9620468869
ಸುಳ್ಯ ಶಾಖೆ: ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್ ಕಾರ್ ಸ್ಟ್ರೀಟ್ ಸುಳ್ಯ, ದ.ಕ. PH: 9448527606
ಕಾರ್ಕಳ ಶಾಖೆ: ಒಂದನೆಯ ಮಹಡಿ, MCC ಬ್ಯಾಂಕ್ ಮೇಲ್ಗಡೆ, ತಾಲೂಕು ಕಚೇರಿ ರಸ್ತೆ, (ಬಂಡಿ ಮಠ ಬಸ್ ಸ್ಟಾಂಡ್ ಎದುರು ರಸ್ತೆ ) ಕಾರ್ಕಳ PH:8310484380 / 9740564044 / 9620468869

LEAVE A REPLY

Please enter your comment!
Please enter your name here