ಕೊಂಬೆಟ್ಟು: ವಾರ್ಡ್ 129ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ

0

ಪುತ್ತೂರು: ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಕೊಂಬೆಟ್ಟು ವ್ಯಾಪ್ತಿಯಲ್ಲಿ ಮತಯಾಚನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ, ರಾಜ್ಯ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಎನ್. ಕೆ. ಜಗನ್ನಿವಾಸ ರಾವ್, ದ.ಕ. ಜಿಲ್ಲಾ ಸಹಕಾರಿ ಯುನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಪೂಡಾ ಮಾಜಿ ಸದಸ್ಯ ಸುದೇಶ್‌ ಕುಮಾರ್ ಚಿಕ್ಕಪುತ್ತೂರು, ಅವನೀಶ್ ಹಾಗೂ ಮತ್ತಿತರರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here