ಆಲಂಕಾರು ಪೇಟೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯರವರಿಂದ ಮತಯಾಚನೆ

0


ಆಲಂಕಾರು: ಆಲಂಕಾರು ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರವರ ಪರವಾಗಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಬಿಜೆಪಿ ಜಿಲ್ಲಾ ಮಂಡಲ, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಆಲಂಕಾರು ಪೇಟೆಯಲ್ಲಿ ಮತಯಾಚನೆ ಮಾಡಿದರು.

LEAVE A REPLY

Please enter your comment!
Please enter your name here