ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ರಿಂದ ಮತದಾನ

0

ಮಂಗಳೂರು: ಮಂಗಳೂರು ನಗರದ ಬಲ್ಮಠದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಚಿಸಲಾಗಿರುವ ಮತಗಟ್ಟೆ 131ರಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಅವರ ಶ್ರೀಮತಿಯೊಂದಿಗೆ ಬಂದು ತಮ್ಮ ಹಕ್ಕು ಚಲಾಯಿಸಿದರು.

LEAVE A REPLY

Please enter your comment!
Please enter your name here