ಮತದಾನ ಮಾಡಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ

0

ಕಾಣಿಯೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಮುರುಳ್ಯ ಬೂತ್ ನಂ -84 ಶಾಂತಿನಗರ ಮುರುಳ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು. ಕಾರ್ಯಕರ್ತರ ಜೊತೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಶಾಸಕರು ಮತದಾನ ಮಾಡಿದರು.

LEAVE A REPLY

Please enter your comment!
Please enter your name here