ಪುತ್ತೂರು ಕ್ಷೇತ್ರದಾದ್ಯಂತ ಬಿರುಸಿನ ಮತದಾನ

0

ಪುತ್ತೂರು: ದೇಶದ 18ನೇ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆಗಳು ಪ್ರಾರಂಭಗೊಂಡಿದೆ. ಎಲ್ಲೆಡೆ ಬಿರುಸಿನಿಂದ ಮತದಾನವಾಗುತ್ತಿದೆ.
ಪುತ್ತೂರು ವಿಧಾನ ಸಭಾ ವ್ಯಾಪ್ತಿಯ 221 ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆಗಳು ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆಗಳು ಪ್ರಾರಂಭಗೊಂಡಿದೆ. ಎಲ್ಲಾ ಮತಗಟ್ಟೆಗಳಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ. ಮತದಾನವು ಬಿರುಸಿನಿಂದ ನಡೆಯುತ್ತಿದ್ದು 9 ಗಂಟೆಯ ವೇಳೆ ಶೇ.15.83 ಮತದಾನವಾಗಿದೆ.

LEAVE A REPLY

Please enter your comment!
Please enter your name here