ಮಂಗಳೂರು: ಲೋಕಸಭಾ ಚುನಾವಣೆಯ ದ.ಕ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ರಾಮಯ್ಯ ಕಂಕನಾಡಿಯ ಕಪಿತಾನಿಯೋ ಶಾಲಾ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಪತ್ನಿ,ಮಗಳೊಂದಿಗೆ ಆಗಮಿಸಿ ಮತ ಚಲಾವಣೆ ಮಾಡಿದರು.