ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರಿಂದ ಮತದಾನ

0

ಮಂಗಳೂರು: ಲೋಕಸಭಾ ಚುನಾವಣೆಯ ದ.ಕ ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಮಂಗಳೂರಿನ ರಥಬೀದಿ ಸರಕಾರಿ ಕಾಲೇಜಿನಲ್ಲಿ ಮತದಾನ ಮಾಡಿದರು. ಸರತಿ ಸಾಲಿನಲ್ಲಿ ನಿಂತು‌ ಮತ ಚಲಾಯಿಸಿದ ಕ್ಯಾ.ಬ್ರಿಜೇಶ್ ಚೌಟ. ತಂದೆ, ತಾಯಿ ಜೊತೆ ಆಗಮಿಸಿದರು.

LEAVE A REPLY

Please enter your comment!
Please enter your name here