ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರಿಂದ ಮತಚಲಾವಣೆ

0

ವಿಟ್ಲ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿರವರು ನವದುರ್ಗೆಯರ ಪ್ರತೀಕವಾದ 9 ಮಾತೆಯರೊಂದಿಗೆ ನಮ್ಮ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರವರಿಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಎಡಪದವು ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜ್ ನಲ್ಲಿ ಮತದಾನ ಮಾಡಿದರು.

LEAVE A REPLY

Please enter your comment!
Please enter your name here