ಅಶಕ್ತ ಮತದಾರರಿಗೆ ಅಂಬುಲೆನ್ಸ್ ವ್ಯವಸ್ಥೆ ಮಾಡಿದ ಶಾಸಕರು

0

ಪುತ್ತೂರು: ಅನಾರೋಗ್ಯದಿಂದ ಇರುವ ಮತ್ತು ಅಶಕ್ತ ಮತದಾರರಿಗೆ ತಮ್ಮ ಹಕ್ಕು ಚಲಾಯಿಸಲು ಪುತ್ತೂರು ಶಾಸಕ ಅಶೋಕ್ ರೈ ಅಂಬುಲೆನ್ಸ್ ವ್ಯವಸ್ಥೆ ಮಾಡಿದ್ದು, ಅಂಬುಲೆನ್ಸ್ ಮೂಲಕ ಮತದಾರರನ್ನು ಕರೆದೊಯ್ಯಲಾಯಿತು.


ಬೂತ್ ಸಂಖ್ಯೆ 70 ರ ಸತ್ಯಮ್ಮ ಎಂಬ ಅನಾರೋಗ್ಯ ಪೀಡಿತ ಮಹಿಳೆಯನ್ನು ಅಂಬುಲೆನ್ಸ್ ಮೂಲಕ ಕರೆತಂದು ಮತ ಚಲಾಯಿಸಲಾಯಿತು.

LEAVE A REPLY

Please enter your comment!
Please enter your name here