ವಿಟ್ಲ: ವಿಟ್ಲ ಕಸಬ ಗ್ರಾಮದ ಮತಗಟ್ಟೆ ಸಂಖ್ಯೆ 16,17ರಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಬೆಳಗ್ಗಿನಿಂದಲೂ ಒಂದೆ ರೀತಿಯಲ್ಲಿ ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತು ಮತಚಲಾವಣೆ ಮಾಡುತ್ತಿದ್ದು 30% ಮತದಾನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.