ವಿಟ್ಲ ಕಸಬ ಗ್ರಾಮದ ಮತಗಟ್ಟೆ ಸಂಖ್ಯೆ 5,6,7,8, ರಲ್ಲಿ ಮತದಾನ ನಡೆಯಿತು. ಬೆಳಗ್ಗಿನಿಂದ ಶಾಂತಿಯುತವಾಗಿ ಮತದಾನ ನಡೆದಿದ್ದು, ಒಟ್ಟು ಬೂತ್ ಗಳಲ್ಲಿ 28% ನಿಂದ 40% ಮತದಾನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.