ಸುಳ್ಯಪದವು ಸರ್ವೋದಯ ಪ್ರೌಢಶಾಲಾ 206ನೇ ಮತಗಟ್ಟೆಯಲ್ಲಿ ಮತದಾನ

0

ಬಡಗನ್ನೂರು: ಸುಳ್ಯಪದವು ಸರ್ವೋದಯ ಪ್ರೌಢಶಾಲಾ 206ನೇ ಮತ ಕೇಂದ್ರದಲ್ಲಿ ಶಾಂತಿಯುತ ಮತದಾನ ನಡೆಯಿತು. ಮಧ್ಯಾಹ್ನ 12ರ ಸುಮಾರಿಗೆ ಶೇಕಡಾ 45ರಷ್ಟು ಮತದಾನ ನಡೆಯಿತು.

LEAVE A REPLY

Please enter your comment!
Please enter your name here