ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಠ-ಪುಳಿತ್ತಡಿಯ ಮತಗಟ್ಟೆ ಸಂಖ್ಯೆ 40ರಲ್ಲಿ ಮತದಾನ ವಿಳಂಬ

0

ಉಪ್ಪಿನಂಗಡಿ: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಠ-ಪುಳಿತ್ತಡಿಯ ಮತಗಟ್ಟೆ ಸಂಖ್ಯೆ 40ರಲ್ಲಿ ಮತದಾನ ವಿಳಂಬವಾಗಿ ನಡೆಯಿತು.
ಇವಿಎಂನಲ್ಲಿ ಯಾವುದೇ ದೋಷ ಕಂಡು ಬಾರದಿದ್ದರೂ, ಮತದಾರರನ್ನು ಒಳಗೆ ಕಳುಹಿಸುವ ಮತ್ತು ಆ ನಂತರದ ಪ್ರಕ್ರಿಯೆಗಳು ತಡವಾಗಿ ನಡೆಯುತ್ತಿದ್ದುದ್ದರಿಂದ ಈ ಸಮಸ್ಯೆಗೆ ಕಾರಣವಾಗಿತ್ತು.
ಇದರಿಂದಾಗಿ ಮತದಾರರು ಸುಮಾರು ಒಂದು ಗಂಟೆಯಷ್ಟು ಸರತಿ ಸಾಲಿನಲ್ಲಿ ಕಾಯುವಂತಾಯಿತು. ಇದು ಕೆಲವರ ಆಕ್ರೋಶಕ್ಕೂ ಕಾರಣವಾಯಿತು.

LEAVE A REPLY

Please enter your comment!
Please enter your name here