ಕಾಣಿಯೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಣಿಯೂರು ಬೂತ್ 82 ಕ್ಕೆ ,ರಾಜ್ಯ ಬಿಜೆಪಿ ಮಾಧ್ಯಮ ವಿಭಾಗದ ಸಹ ಸಂಚಾಲಕ ಪ್ರಶಾಂತ್ ಕೆಡೆಂಜಿ ಭೇಟಿ ನೀಡಿದರು. ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ,ತಾರಾನಾಥ ಕಾಯರ್ಗ ಮೊದಲಾದರಿದ್ದರು.