ಪುತ್ತೂರು: ಬಲ್ನಾಡು ಉಜ್ರುಪಾದೆ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ನೇಮೋತ್ಸವದ ಪೂರ್ವಭಾವಿಯಾಗಿ ಮಕರ ತೋರಣ ಕಾರ್ಯಕ್ರಮವು ಏ.27ರಂದು ಬೆಳಗ್ಗೆ ನಡೆಯಿತು. ಈ ಸಂದರ್ಭ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.