ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ 2 ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ – ರಾಜೇಶ್ ರೈಪರ್ಪುಂಜ

0

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾದ ಬ್ರಿಜೇಶ್ ಚೌಟರ್ ಅವರು 27 ಸಾವಿರ ಮತಗಳ ಅಂತರದಲ್ಲಿ ಲೀಡ್ ಪಡೆದು ಅಂದಾಜು ಎರಡು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಆಯ್ಕೆಯಾಗಲಿದ್ದಾರೆ. ಈ ಚುನಾವಣೆ ದೇಶದ ಭವಿಷ್ಯದ ಪ್ರಶ್ನೆಯಾಗಿದ್ದು ನಮ್ಮ ಮತ್ತು ದೇಶದ ರಕ್ಷಣೆಗಾಗಿ ನಡೆದ ಚುನಾವಣೆಯಾಗಿದ್ದು, ಕಾರ್ಯಕರ್ತರ ನಿರಂತರ ಶ್ರಮದಿಂದ ನರೇಂದ್ರ ಮೋದಿಜಿಯ ಮೂರನೇ ಬಾರಿ ಪ್ರಧಾನಿಯಾಗಲಿದ್ದಾರೆ. ಚುನಾವಣೆಯಲ್ಲಿ ಹಗಲಿರುಳು ದುಡಿದ ಕಾರ್ಯಕರ್ತರಿಗೂ, ಮತದಾನ ಬಾಂಧವರಿಗೂ ಧನ್ಯವಾದಗಳು.

ರಾಜೇಶ್ ರೈಪರ್ಪುಂಜ
ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರದ ಪ್ರಮುಖ್

LEAVE A REPLY

Please enter your comment!
Please enter your name here