ರಾಜ್ಯದ 2ನೇ ಹಂತದ ಚುನಾವಣೆ- ಬೈಂದೂರು ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಅಶೋಕ್ ರೈ ನೇಮಕ

0

ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಉಸ್ತುವಾರಿಯನ್ನಾಗಿ ಪುತ್ತೂರು ಶಾಸಕ ಅಶೋಕ್ ರೈ ಅವರನ್ನು ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here