ಪುತ್ತೂರು: ಕೋರ್ಟ್ ರಸ್ತೆ, ಮಹಮ್ಮಾಯ ದೇವಸ್ಥಾನದ ಬಳಿಯ ಚೇತನಾ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ಹಾಗೂ ಆಸ್ತಮಾ ರೋಗಿಗಳಿಗೆ ಉಚಿತ ಸ್ಪೈರೋಮೆಟ್ರಿ ತಪಾಸಣಾ ಶಿಬಿರವು ಏ.30 ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಜರಗಲಿದೆ. ಫಲಾನುಭವಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ 9379442485, 8123276901 ನಂಬರಿಗೆ ಸಂಪರ್ಕಿಸಬಹುದು ಎಂದು ಚೇತನಾ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.