ವಿಶ್ವ ಕಾರ್ಮಿಕರ ದಿನಾಚರಣೆ -ಕ್ಯಾಂಪ್ಕೋ ನೌಕರ ಸಂಘದಿಂದ ವಿವಿಧ ಕಾರ್ಯಕ್ರಮ

0

ಪುತ್ತೂರು: ವಿಶ್ವ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಮೇ.1ರಂದು ಕ್ಯಾಂಪ್ಕೋ ನೌಕರರ ಸಂಘದ ವತಿಯಿಂದ ವಿವಿಧ ಕಾರ್ಯಕ್ರಮ ಆಯೋಜಿಸಿದಂತೆ ಬೆಳಿಗ್ಗೆ ಫ್ಯಾಕ್ಟರಿ ಮುಂಭಾಗದಲ್ಲಿ ಧ್ವಜಾರೋಹಣ ಮತ್ತು ನಮ್ಮ ನಡಿಗೆ ರಕ್ತದಾನದೆಡೆಗೆ ಎಂಬ ದ್ಯೇಯ ವಾಕ್ಯದೊಂದಿಗೆ ಕಾಲ್ನಡಿಗೆಯಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್‌ಗೆ ತೆರಳಿ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here