ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಅವರನ್ನು ಭೇಟಿಯಾದ ಶಾಸಕ ಅಶೋಕ್‌ ರೈ

0

ಪುತ್ತೂರು: ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಸುಕುಮಾರ್ ಶೆಟ್ಟಿ ಅವರನ್ನು ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಕೆಪಿಸಿಸಿ ಸಂಯೋಜಕ ಬೈಂದೂರು ಮಂಜುನಾಥ ಶೆಟ್ಟಿ, ಸ್ಥಳೀಯರಾದ ಬ್ಲಾಕ್ ಕಾಂಗ್ರೆಸ್ ಪ್ರ. ಕಾರ್ಯದರ್ಶಿ ಶರತ್ ಶೆಟ್ಟಿ, ಉಪಾಧ್ಯಕ್ಷ ಉದಯ್ ಶೆಟ್ಟಿ ಕಾಲ್ತೋಡು ಗ್ರಾಪಂ ಅಧ್ಯಕ್ಷ ಅಣ್ಣಪ್ಪ ಶೆಟ್ಟಿ ಸೇರಿದಂತೆ ಹಲವು‌ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here