ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿಯಾಗಿ ಎಂ.ಎಸ್ ಮಹಮ್ಮದ್ ನೇಮಕ

0

ಪುತ್ತೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೊಳಪಟ್ಟ ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎಸ್ ಮಹಮ್ಮದ್ ಅವರನ್ನು ಕೆಪಿಸಿಸಿ ನೇಮಕಗೊಳಿಸಿ ಆದೇಶಿಸಿದೆ.

LEAVE A REPLY

Please enter your comment!
Please enter your name here