ವಿವೇಕಾನಂದ ಪಾಲಿಟೆಕ್ನಿಕ್ ಪ್ರಾಂಶುಪಾಲರಾದ ಚಂದ್ರಕುಮಾರ್ ಸೇವಾ ನಿವೃತ್ತಿ

0

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರತಿಷ್ಥಿತ ಅಂಗ ಸಂಸ್ಥೆಯಾದ ವಿವೇಕಾನಂದ ಪಾಲಿಟೆಕ್ನಿಕ್‌ನ ಪ್ರಾಂಶುಪಾಲ ಚಂದ್ರಕುಮಾರ್ ರವರು ನಿವೃತ್ತಿ ಹೊಂದಿದ್ದು ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿವರ್ಗ ಅವರಿಗೆ ಶುಭವಿದಾಯ ಕೋರಿ ಶುಭ ಹಾರೈಸಿದರು.1988 ರಂದು ಉಪನ್ಯಾಸಕರಾಗಿ ಸೇರಿ 2022ನೇ ಮೇ ತಿಂಗಳಲ್ಲಿ ಪ್ರಾಚಾರ್ಯರಾಗಿ ಬಡ್ತಿ ಹೊಂದಿ ಸುಮಾರು 36 ವರ್ಷಗಳ ಸುಧೀರ್ಘ ಸೇವೆಯನ್ನು ಸಲ್ಲಿಸಿ,ವಿವೇಕಾನಂದ ಪಾಲಿಟೆಕ್ನಿಕ್‌ನ್ನು ಮಾದರಿ ಸಂಸ್ಥೆಯಾಗಿ ರೂಪುಗೊಳ್ಳುವಲ್ಲಿ ಸಹಕಾರಿಯಾಗಿದ್ದರು.

LEAVE A REPLY

Please enter your comment!
Please enter your name here