ಮೇ 5ರ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ ರದ್ದು

0

ಪುತ್ತೂರು : ದಶಮಾನೋತ್ಸವದ ಸಂಭ್ರಮದಲ್ಲಿರುವ ತಿಯಾ ಸಮಾಜ ಸೇವಾ ಸಮಿತಿ ಪುತ್ತೂರು ಹಾಗೂ ಪ್ರಗತಿ ಸ್ಟಡಿ ಸೆಂಟರ್ ಪುತ್ತೂರು ಜತೆಯಾಗಿ ಮೇ.5 ರಂದು ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯನ್ನು ರದ್ದು ಪಡಿಸಿದೆ.


ಮುಖ್ಯರಸ್ತೆ ಧರ್ಮಸ್ಥಳ ಬಿಲ್ಡಿಂಗ್ ಇದರ ಮಹಡಿಯಲ್ಲಿ ಕಾರ್ಯಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ ಇಲ್ಲಿ ಜಿಲ್ಲಾ ಮಟ್ಟದ ರ್ಯಾಪಿಡ್ ಚೆಸ್ ಸ್ಪರ್ಧೆ ಏರ್ಪಡಿಸಲಾಗಿದ್ದು , ಕಾರಣಾಂತರಗಳಿಂದ ಈ ಸ್ಪರ್ಧೆ ರದ್ದುಗೊಂಡಿದೆಯೆಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here