ಮೇ.5: ಕೋಲ್ಪೆ ಮಖಾಂ ಉರೂಸ್

0

ನೆಲ್ಯಾಡಿ: ಸಯ್ಯದ್ ಮಲ್ಹರ್ ವಲಿಯುಲ್ಲಾಹಿ ದರ್ಗಾ ಶರೀಫ್ ಕೋಲ್ಪೆ-ನೆಲ್ಯಾಡಿ ಇದರ ಆಶ್ರಯದಲ್ಲಿ ನಡೆಯುವ ಕೋಲ್ಪೆ ಮಖಾಂ ಉರೂಸ್ ಮೇ.5ರಂದು ರಾತ್ರಿ 7.30ಕ್ಕೆ ನಡೆಯಲಿದೆ ಎಂದು ಕೋಲ್ಪೆ ಬಿಜೆಎಂ ಅಧ್ಯಕ್ಷರಾದ ಕೆ.ಕೆ.ಅಬೂಬಕ್ಕರ್‌ರವರು ತಿಳಿಸಿದ್ದಾರೆ.
ಕೋಲ್ಪೆ ಬಿಜೆಎಂ ಖತೀಬರಾದ ಇಸ್ಹಾಕ್ ಫೈಝಿ ಕುಕ್ಕಿಲ ಉದ್ಘಾಟಿಸಲಿದ್ದಾರೆ. ಸಯ್ಯದ್ ಅಬ್ದುಲ್ ಖಾದರ್ ಪೈಝಿ ತಂಙಳ್ ಪಟ್ಟಾಂಬಿ ಕೇರಳ ದು:ವಾಶೀರ್ವಚನ ನೀಡಲಿದ್ದಾರೆ. ಉಪ್ಪಿನಂಗಡಿ ಮುದರ್ರೀಸ್ ಅಬ್ದುಲ್ ಸಲಾಂ ಪೈಝಿ ಎಡಪ್ಪಾಲ್ ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ವಿವಿಧ ಕ್ಷೇತ್ರಗಳ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here