ಮೇ.7: ವಿದ್ಯುತ್‌ ನಿಲುಗಡೆ

0

ಪುತ್ತೂರು: ಮಾಣಿ-ಮೈಸೂರು ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ ಮೇ.7 ಮಂಗಳವಾರದಂದು ಪೂರ್ವಾಹ್ನ 10:00 ರಿಂದ ಸಂಜೆ 4:00 ರವರೆಗೆ 33/11ಕೆವಿ ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮದ್ದ, ದೇರ್ಲ ಮತ್ತು ಸುಳ್ಯಪದವು ಪೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಸಂಬಂಧಪಟ್ಟ ಪ್ರದೇಶದ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here