ವಿದ್ಯುತ್ ತಂತಿಗೆ ಸಿಲುಕಿ ನವಿಲು ಮೃತ್ಯು

0

ವಿಟ್ಲ: ವಿದ್ಯುತ್ ತಂತಿಗೆ ಸಿಲುಕಿ ನವಿಲೊಂದು ಮೃತಪಟ್ಟ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ.
ನವಿಲು ಮೃತಪಟ್ಟ ಬಗ್ಗೆ ಅಲ್ಲಿನ ಆಟೋ ರಿಕ್ಷಾ ಚಾಲಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಮೃತ ನವಿಲನ್ನು ಸ್ಥಳದಿಂದ ಅನಂತಾಡಿ ಆರಣ್ಯ ಇಲಾಖೆಯ ಸಿಬ್ಬಂದಿಯವರಿಗೆ ಹಸ್ತಾಂತರ ಮಾಡಿದ್ದಾರೆ.

LEAVE A REPLY

Please enter your comment!
Please enter your name here