ಮೇ.9: ವಿದ್ಯುತ್ ನಿಲುಗಡೆ

0

ಪುತ್ತೂರು: ನಿಯತಕಾಲಿಕ ನಿರ್ವಹಣೆ ಮತ್ತು ತುರ್ತು ಕಾಮಗಾರಿ ನಿಮಿತ್ತ 33/11ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕ್ಯಾಂಪ್ಕೋ ಫ್ಯಾಕ್ಟರಿ, ಮುಕ್ವೆ, ಮುಂಡೂರು, ಕೆಮ್ಮಿಂಜೆ ಮತ್ತು ಮುಕ್ರಂಪಾಡಿ ಫೀಡರ್‌ನಲ್ಲಿ ಮೇ.9ರಂದು ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 4:00ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.

ಆದುದರಿಂದ, 33/11ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಮುಕ್ವೆ, ಮುಂಡೂರು, ಕೆಮ್ಮಿಂಜೆ, ದರ್ಬೆ, ಮುಕ್ರಂಪಾಡಿ, ಕೂರ್ನಡ್ಕ ಮತ್ತು ಸಂಪ್ಯ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here