ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರವರು 12500 ಮತಗಳ ಅಂತರದಿಂದ ಗೆಲ್ಲುತ್ತಾರೆ – ಭಾಸ್ಕರ ಕರ್ಕೇರ

0

ದ.ಕ. ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರವರು 12500 ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂಬ ನಿರೀಕ್ಷೆಯಿದೆ. ಕಳೆದ 10 ವರ್ಷಗಳಲ್ಲಿ ಮೋದಿ ಮತ್ತು ಹಿಂದುತ್ವದ ಹೆಸರಿನಲ್ಲಿ ಜನರು ರೋಸಿ ಹೋಗಿದ್ದಾರೆ. ಅಭಿವೃದ್ಧಿ ಆಗಿಲ್ಲ. ಕರ್ನಾಟಕದ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಗೆಲುವಿಗೆ ಫಲಪ್ರದವಾಗಿದೆ.

  • ಭಾಸ್ಕರ ಕರ್ಕೇರ
    ಮಾಜಿ ಸೆನೆಟ್ ಸದಸ್ಯರು, ಮಂಗಳೂರು ವಿ.ವಿ.

LEAVE A REPLY

Please enter your comment!
Please enter your name here