ದರ್ಬೆ-ಪುತ್ತೂರು: ಬೆಥನಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಎಸ್.ಎಸ್.ಎಲ್.ಸಿ ಫಲಿತಾಂಶ

0

ಪುತ್ತೂರು: ಬೆಥನಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 128 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 127 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶಾಲೆಗೆ 99.21% ಫಲಿತಾಂಶ ಬಂದಿರುತ್ತದೆ. ಡಿಸ್ಟಿಂಕ್ಷನ್‌ ಪಡೆದ ಪಡೆದ ವಿದ್ಯಾರ್ಥಿಗಳು 45, 75 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 10 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಪಡೆದಿರುತ್ತಾರೆ. ಶ್ರೇಯಸ್‌ ಜೆ ಶೆಟ್ಟಿ 625 ರಲ್ಲಿ 605 (96.8%) ಅಂಕಗಳಿಸಿದ್ದು ಶಾಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾನೆ.

LEAVE A REPLY

Please enter your comment!
Please enter your name here