ಪಬ್ಲಿಕ್ ಪರೀಕ್ಷೆ:ಪೆರ್ಲಂಪಾಡಿ ಷಣ್ಮುಖ ದೇವ ಪ್ರೌಢಶಾಲೆಗೆ ಶೇ.100ಫಲಿತಾಂಶ

0

ಪುತ್ತೂರು: 2023-24 ನೇ ಸಾಲಿನ ಹತ್ತನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಷಣ್ಮುಖ ದೇವ ಪ್ರೌಢಶಾಲೆ ಪೆರ್ಲಂಪಾಡಿಯ 34 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.ಅವರಲ್ಲಿ 1 ವಿಶೇಷ ದರ್ಜೆ ,21 ಪ್ರಥಮ ದರ್ಜೆ,10 ದ್ವಿತೀಯ ದರ್ಜೆ,2 ತೃತೀಯ ದರ್ಜೆ ಯಲ್ಲಿ ಉತ್ತೀರ್ಣಗೊಂಡಿದ್ದಾರೆ 555/625ಅಂಕಗಳನ್ನು ಪಡೆದು ಕುಮಾರ ಪುನೀತ್ ಶಾಲಾ ಪ್ರಥಮ ಸ್ಥಾನವನ್ನು ಪಡೆದು ಶಾಲೆಯು ಸತತ ಎರಡನೇ ಬಾರಿಗೆ ಶೇಕಡಾ 100 ಫಲಿತಾಂಶವನ್ನು ಪಡೆದಿದೆ ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಕೃಷ್ಣವೇಣಿ ಹಾಗೂ ಶಾಲಾ ಸಂಚಾಲಕ ಶಿವರಾಮ ಭಟ್ ಬೀರ್ಣಕಜೆ ಇವರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here