ಉಪ್ಪಿನಂಗಡಿ: ಶ್ರೀ ರಾಮ ಶಾಲೆಯ ಎಸ್‌ ಎಸ್‌ ಎಲ್‌ ಸಿ ಫಲಿತಾಂಶ

0

ಉಪ್ಪಿನಂಗಡಿ: ಇಲ್ಲಿನ ವೇದಶಂಕರನಗರದಲ್ಲಿರುವ ಶ್ರೀ ರಾಮ ಶಾಲೆಯಲ್ಲಿ ಪರೀಕ್ಷೆ ಬರೆದ 52 ವಿದ್ಯಾರ್ಥಿಗಳ ಪೈಕಿ 50 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಪೈಕಿ 13 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 22 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 9 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, 6 ವಿದ್ಯಾರ್ಥಿಗಳು ತೃತೀಯ ಶ್ರೇಣಿ ಯಲ್ಲಿ ಉತ್ತೀರ್ಣರಾಗಿದ್ದಾರೆ.
ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ಪರೀಕ್ಷೆ ಬರೆದ 188 ವಿದ್ಯಾರ್ಥಿಗಳ ಪೈಕಿ 163 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಪೈಕಿ 11 ಮಂದಿ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರಲ್ಲಿ ವಿದ್ಯಾರ್ಥಿನಿಯರಾದ ಅರ್ಪಿತಾ 602, ಅಧಿತಿ 600 ಅಂಕ ಗಳಿಸಿ ಗಮನ ಸೆಳೆದಿರುತ್ತಾರೆ.

LEAVE A REPLY

Please enter your comment!
Please enter your name here