ಎಸೆಸ್ಸೆಲ್ಸಿ ಪರೀಕ್ಷೆ: ಕೋಟಿ-ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿರವರ ಪುತ್ರಿ ರಿಧಿ ಶೆಟ್ಟಿ ಡಿಸ್ಟಿಂಕ್ಷನ್

0

ಪುತ್ತೂರು:2023-24ನೇ ಸಾಲಿನ ಎಸ್.ಎಸ್.ಎಲ್.ಸಿ.‌ ಪರೀಕ್ಷೆಯಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಕೋಟಿ-ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ಹಾಗೂ ಅಮಿತಾ ಶೆಟ್ಟಿ ದಂಪತಿ ಪುತ್ರಿ ರಿಧಿ ಶೆಟ್ಟಿರವರು ಶೇ.98.56 ಅಂಕ ಗಳಿಸಿ ವಿಶಿಷ್ಟ ಶ್ರೇಣಿ(ಡಿಸ್ಟಿಂಕ್ಷನ್)ಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ರಿಧಿ ಶೆಟ್ಟಿಯವರು ಕಡಬ ಕಾನ್ನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿಯಾಗಿದ್ದಾರೆ.

LEAVE A REPLY

Please enter your comment!
Please enter your name here