ಎಸ್‌ಎಸ್‌ಎಲ್‌ಸಿಯಲ್ಲಿ ಹಿತಾ ಶೆಟ್ಟಿ ಕಂಬಳತ್ತಡ್ಡರವರಿಗೆ ಡಿಸ್ಟಿಂಕ್ಷನ್

0

ಪುತ್ತೂರು:2023-24ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಹಿತಾ ಶೆಟ್ಟಿ ಕಂಬಳತ್ತಡ್ಡರವರು 610(ಶೇ.97.6) ಅಂಕಗಳೊಂದಿಗೆ ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿದ್ದಾರೆ.


ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಯಾಗಿರುವ ಈಕೆ ಸಂಪ್ಯ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ದಿ. ಸೀತಾರಾಮ ಶೆಟ್ಟಿ ಕಂಬಳತ್ತಡ್ಡ ಮತ್ತು ಪ್ರಮೀಳಾ ದಂಪತಿ ಪುತ್ರಿ.

LEAVE A REPLY

Please enter your comment!
Please enter your name here