ಎಸ್ಸೆಸ್ಸೆಲ್ಸಿ: ಬೆಳಂದೂರು ಈಡನ್ ಗ್ಲೋಬಲ್ ಶಾಲೆಗೆ 100% ಫಲಿತಾಂಶ

0

ಪುತ್ತೂರು: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಬೆಳಂದೂರು ಈಡನ್ ಗ್ಲೋಬಲ್ ಸ್ಕೂಲ್ 100% ಫಲಿತಾಂಶ ಪಡೆದುಕೊಂಡಿದೆ.

ಪರೀಕ್ಷೆ ಬರೆದ 16 ವಿದ್ಯಾರ್ಥಿಗಳ ಪೈಕಿ ಒಬ್ಬ ವಿದ್ಯಾರ್ಥಿನಿ ವಿಶಿಷ್ಟ ಶ್ರೇಣಿಯಲ್ಲಿ 14 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 1 ವಿದ್ಯಾರ್ಥಿನಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಫಾತಿಮಾ ಶಹ್ಮಾ (555) ಫಾತಿಮತ್ ಸಹ್ಲಾ (526) ಆರಿಫ್ ಅಹ್ಮದ್ ಖಾನ್ (502) ಅಂಕ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here