ಪಡುಮಲೆ ಮದಕ ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ ಸಂಕ್ರಮಣ ಆಚರಣೆ

0

ಬಡಗನ್ನೂರುಃ ಪಡುಮಲೆ ಮದಕ  ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ ಮೇ.14  ರಂದು ವಿಷು ಸಂಕ್ರಮಣ ಅಂಗವಾಗಿ ವಿಶೇಷ  ಪೂಜೆ ನಡೆಯಿತು. ಈ ಸಂದರ್ಭದಲ್ಲಿ  ವರುಣ ದೇವರ ಕೃಪೆಗಾಗಿ ತಾಯಿ ರಾಜರಾಜೇಶ್ವರಿ ಮಹಾದೇವಿಗೆ ವಿಶೇಷ  ಪ್ರಾರ್ಥನೆ ಸಲ್ಲಿಸಲಾಯಿತು.  

ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕ ಮಹಾಲಿಂಗ ಭಟ್ ಪೂಜಾ ವಿಧಿವಿಧಾನಗಳನ್ನು ನೇರವೆರಿಸಿದರು..ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷರು, ಸದಸ್ಯರುಗಳು ಮತ್ತು  ಊರ ಭಕ್ತಾಧಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here