![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಬಡಗನ್ನೂರು: ಪಡುಮಲೆ ಮದಕ ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ ಮೇ.14ರಂದು ಸಂಕ್ರಮಣ ಅಂಗವಾಗಿ ವಿಶೇಷ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ವರುಣ ದೇವರ ಕೃಪೆಗಾಗಿ ತಾಯಿ ರಾಜರಾಜೇಶ್ವರಿ ಮಹಾದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
![](https://puttur.suddinews.com/wp-content/uploads/2024/05/IMG-20240514-WA0022-1.jpg)
ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕ ಮಹಾಲಿಂಗ ಭಟ್ ಪೂಜಾ ವಿಧಿವಿಧಾನಗಳನ್ನು ನೇರವೆರಿಸಿದರು. ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷರು, ಸದಸ್ಯರುಗಳು ಮತ್ತು ಊರ ಭಕ್ತಾಧಿಗಳು ಭಾಗವಹಿಸಿದ್ದರು.