ಮಾಂಡೋವಿ ಮೋಟಾರ್ಸ್ ಉಪ್ಪಿನಂಗಡಿ ಶಾಖೆಯಿಂದ ಮೆಗಾ ಎಕ್ಸ್‌ಚೇಂಜ್, ಲೋನ್ ಮೇಳ

0

ಪುತ್ತೂರು: ಮಾರುತಿ ಸುಜುಕಿ ವಾಹನಗಳ ಅಧಿಕೃತ ವಿತರಕರಾಗಿರುವ ಮಾಂಡೋವಿ ಮೋಟಾರ‍್ಸ್‌ನ ಉಪ್ಪಿನಂಗಡಿ ಶಾಖೆಯ ವತಿಯಿಂದ ಮೆಗಾ ಎಕ್ಸ್ ಚೇಂಜ್ ಮತ್ತು ಲೋನ್ ಮೇಳ ಗೂಡ್ಸ್, ಲಾರಿ ಮಾಲಕ ಚಾಲಕ ಸಂಘ ದರ್ಬೆ ಇದರ ಬಳಿ ಮೇ 17 ರಂದು ರಂದು ಉದ್ಘಾಟನೆಗೊಂಡಿತು. ಮೇ 18ರಂದು ಮೇಳ ಕೊನೆಗೊಳ್ಳಲಿದೆ. ಸುಲಭ ದಾಖಲೆಯೊಂದಿಗೆ ಕಡಿಮೆ ಬಡ್ಡಿದರದಲ್ಲಿ ತ್ವರಿತವಾಗಿ ಮಾರುತಿ ಸುಝುಕಿ ಸಾಲ ಸೌಲಭ್ಯ ದೊರೆಯಲಿದೆ.
ವಿಶೇಷ ರಿಯಾಯಿತಿ: ಕೃಷಿಕರಿಗೆ, ಕೋ-ಆಪರೇಟಿವ್ ಸೊಸೈಟಿ ಸದಸ್ಯರಿಗೆ, ಸರಕಾರಿ ನೌಕರರಿಗೆ ವಿಶೇಷ ರಿಯಾಯಿತಿ ಸೌಲಭ್ಯವಿದೆ.

ಹೆಚ್ಚಿನ ಮಾಹಿತಿಗಾಗಿ ಮನೋಹರ್ ಎಂ. 6366389644, ಹರಿಕಿರಣ್ ರೈ ಎಸ್.7259014047, ಸುಮಿತ್ ಎನ್. 7259014043, ಆಕಾಂಶ್ 7795034056, ಇಬ್ರಾಹಿಂ ನಬೀಲ್ 7022126707 ಇವರನ್ನು ಸಂಪರ್ಕಿಸುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಮಾರುತಿ ಸುಝುಕಿಯವರ ಹೊಸ ಕಾರು ದ ಎಪಿಕ್ ನ್ಯೂ ಸ್ವಿಫ್ಟ್ ಕಾರು ಮಾರುಕಟ್ಟೆಗೆ ಬಿಡುಗಡೆಗೊಂಡಿದ್ದು ಇದರ ಬುಕ್ಕಿಂಗ್ ಆರಂಭಗೊಂಡಿದೆ.

LEAVE A REPLY

Please enter your comment!
Please enter your name here