ಉಪ್ಪಿನಂಗಡಿ: ಪ್ರವಾಹ ರಕ್ಷಣಾ ತಂಡಕ್ಕೆ ದೋಣಿ

0

ಉಪ್ಪಿನಂಗಡಿ: ಗೃಹರಕ್ಷಕದಳ ಉಪ್ಪಿನಂಗಡಿ ಘಟಕದ ಪ್ರವಾಹ ರಕ್ಷಣಾ ತಂಡಕ್ಕೆ ನೂತನ ರಬ್ಬರ್ ದೋಣಿಯನ್ನು ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಜಿಲ್ಲಾ ಕಮಾಂಡೆಂಟ್ ಡಾ. ಮುರಲೀ ಮೋಹನ್ ಚೂಂತಾರು ಉಪ್ಪಿನಂಗಡಿ ಗೃಹರಕ್ಷಕ ದಳದ ಪ್ರಭಾರ ಘಟಕಾಧಿಕಾರಿ ದಿನೇಶ್ ಅವರಿಗೆ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಎ.ಎಸ್.ಎಲ್. ಜನಾರ್ದನಾ ಆಚಾರ್ಯ, ಮಂಜುನಾಥ್, ಹಸೀದ್, ದಿವಾಕರ್ ಉಳ್ಳಾಲ ಪ್ರಭಾರ ಘಟಕಾಧಿಕಾರಿ ಸುನೀಲ್ ಉಪಸ್ಥಿತರಿದ್ದರು. ಈ ರಬ್ಬರ್ ದೋಣಿಯು ಹತ್ತು ಜನರನ್ನು ಕೊಂಡೊಯ್ಯುವ ಸಾಮರ್ಥ್ಯ ಹೊಂದಿದೆ.

LEAVE A REPLY

Please enter your comment!
Please enter your name here