ಮೇ.21: ಮದ್ಲ, ದೇರ್ಲ, ಸುಳ್ಯಪದವು ಪೀಡರುಗಳಲ್ಲಿ ವಿದ್ಯುತ್ ನಿಲುಗಡೆ

0

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಗಲೀಕರಣ ಕಾಮಗಾರಿಯ ಅಂಗವಾಗಿ ಮೇ.21ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯ ತನಕ ವಿದ್ಯುತ್ ನಿಲುಗಡೆಯಾಗಲಿದೆ.
ಕುಂಬ್ರ 33/11 ವಿದ್ಯುತ್ ಉಪಕೇಂದ್ರದಿಂದ ಸರಬರಾಜಾಗುವ ಮದ್ಲ, ದೇರ್ಲ ಮತ್ತು ಸುಳ್ಯಪದವು ಪೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು ಆಯಾ ಪ್ರದೇಶಗಳ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here