ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ 1.50 ಲಕ್ಷ ಮತಗಳಿಂದ ಜಯ – ನಿತೀಶ್ ಕುಮಾರ್ ಶಾಂತಿವನ 

0

ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ರವರು ಸುಮಾರು 1 ಲಕ್ಷದ 50 ಸಾವಿರ ಮತಗಳ ಅಂತರದಿಂದ ಗೆಲುವು ಸಾದಿಸಲಿದ್ದಾರೆ.ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 30 ಸಾವಿರ ಮತಗಳ ಲೀಡ್ ಪಡೆಯಲಿದ್ದಾರೆ. ಮೋದಿ ಮತ್ತೊಮ್ಮೆ ಪ್ರಧಾನಿ ಇದು ನಿಶ್ಚಿತ.
– ನಿತೀಶ್ ಕುಮಾರ್ ಶಾಂತಿವನ, ಪ್ರಧಾನ ಕಾರ್ಯದರ್ಶಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ

LEAVE A REPLY

Please enter your comment!
Please enter your name here