ಪದವೀಧರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಗೆ ಕಡಬ ಬ್ಲಾಕ್ ಉಸ್ತುವಾರಿಯಾಗಿ ಎಚ್. ಮಹಮ್ಮದ್ ಆಲಿ ನೇಮಕ

0

ಪುತ್ತೂರು: ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಡಬ ಬ್ಲಾಕ್ ಗೆ ಉಸ್ತುವಾರಿಯಾಗಿ ಎಚ್. ಮಹಮ್ಮದ್ ಆಲಿ ಯವರನ್ನು,ದ ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್ ನೇಮಕಗೊಳಿಸಿ ಅದೇಶಿಸಿದ್ದಾರೆ.


ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷರಾಗಿರುವ ಎಚ್ ಮಹಮ್ಮದ್ ಆಲಿ ಯವರು ಜಿಲ್ಲಾ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಯಾಗಿ ಮತ್ತು ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯ ಸಂಯೋಜಕರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here