ಕ್ಯಾ. ಬ್ರಿಜೇಶ್ ಚೌಟರು 1.50 ಲಕ್ಷದಿಂದ 2 ಲಕ್ಷ ಮತಗಳ ಅಂತರದಿಂದ ಗೆಲುವನ್ನು ಸಾಧಿಸಲಿದ್ದಾರೆ-ಪ್ರಶಾಂತ್ ನೆಕ್ಕಿಲಾಡಿ

0

ದ.ಕ. ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರು ಈ ಬಾರಿ 1.50 ಲಕ್ಷದಿಂದ 2 ಲಕ್ಷ ಮತಗಳ ಅಂತರದಿಂದ ಗೆಲುವನ್ನು ಸಾಧಿಸಲಿದ್ದಾರೆ. ಅವರು ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ 18 ಸಾವಿರದಿಂದ 20 ಸಾವಿರ ಮತಗಳ ಲೀಡ್ ಪಡೆಯಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಭ್ರಷ್ಟಾಚಾರ ರಹಿತ ಆಡಳಿತದ ಅಲೆ ದೇಶಾದ್ಯಂತವಿದ್ದು, ಅವರು ಮೂರನೇ ಬಾರಿ ಪ್ರಧಾನಿಯಾಗಲಿದ್ದಾರೆ. ಅವರ ಕೈ ಬಲಪಡಿಸಲು ನಿವೃತ್ತ ಯೋಧರಾದ ಕ್ಯಾ. ಬ್ರಿಜೇಶ್ ಚೌಟರನ್ನು ಇಲ್ಲಿನ ಜನತೆ ಆರಿಸಿ ಕಳುಹಿಸಲಿದ್ದಾರೆ.
ಪ್ರಶಾಂತ್ ನೆಕ್ಕಿಲಾಡಿ
ಸದಸ್ಯರು, 34 ನೆಕ್ಕಿಲಾಡಿ ಗ್ರಾ.ಪಂ.

LEAVE A REPLY

Please enter your comment!
Please enter your name here