ಚೇತನಾ ಆಸ್ಪತ್ರೆಯಲ್ಲಿ ಉಚಿತ HBA1C ಟೆಸ್ಟ್ ತಪಾಸಣೆ

0

ಪುತ್ತೂರು:ಇಲ್ಲಿನ ಮಹಮ್ಮಾಯ ದೇವಸ್ಥಾನದ ಬಳಿಯ ಚೇತನಾ ಆಸ್ಪತ್ರೆಯಲ್ಲಿ ಮೇ.21ರಂದು ಉಚಿತ HBA1C ತಪಾಸಣಾ ಟೆಸ್ಟ್ ತಪಾಸಣೆಯನ್ನು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಸಲಾಯಿತು.
ಸುಮಾರು 40 ಮಂದಿ ಫಲಾನುಭವಿಗಳು ಈ ಪರೀಕ್ಷೆಯ ಪ್ರಯೋಜನ ಪಡೆದುಕೊಂಡಿದ್ದು ಆಸ್ಪತ್ರೆ ವೈದ್ಯ ಡಾ.ಜೆ.ಸಿ ಆಡಿಗರಿಂದ ಸೂಕ್ತ ಸಲಹೆ ಪಡೆದುಕೊಂಡರು. ಐರಿಸ್ ಕಂಪೆನಿಯ ಟೆಕ್ನೀಶಿಯನ್ ರಾಘವೇಂದ್ರರವರು ತಪಾಸಣೆಯ ಜವಾಬ್ದಾರಿ ವಹಿಸಿಕೊಂಡಿದ್ದು, ಚೇತನಾ ಆಸ್ಪತ್ರೆ ಮ್ಯಾನೇಜರ್ ನೋಯಲ್ ಡಿ’ಸೋಜ ಹಾಗೂ ಸಿಬ್ಬಂದಿಗಳು ಸಹಕರಿಸಿದರು. 

LEAVE A REPLY

Please enter your comment!
Please enter your name here