ಆರ್ಯಾಪು ನೇರಳಕಟ್ಟೆ ಶ್ರೀ ಅಮ್ಮನವರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಗಂಗಾಧರ ಸೀಗೆಬಲ್ಲೆ ನಿಧನ

0

ಪುತ್ತೂರು: ಆರ್ಯಾಪು ಗ್ರಾಮದ ಆರ್ಯಾಪು ನೇರಳಕಟ್ಟೆ ಶ್ರೀ ಅಮ್ಮನವರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ಗಂಗಾಧರ ಸೀಗೆಬಲ್ಲೆ ವಿಟ್ಲ(52 ವ.)ರವರು ಅಲ್ಪಕಾಲದ ಅಸೌಖ್ಯದಿಂದ ಮೇ.21 ರಂದು ರಾತ್ರಿ ಶ್ರೀ ಅಮ್ಮನವರ ಪಾದದಲ್ಲಿ ಲೀನರಾಗಿರುತ್ತಾರೆ.
ಮೃತರು ಶ್ರೀ ಕ್ಷೇತ್ರದ ಆನುವಂಶಿಕ ಆಡಳಿತ ಮೊಕ್ತೇಸರರಾಗಿ ಕಳೆದ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಇವರು ಪತ್ನಿ ಮೀನಾಕ್ಷಿ, ಸಹೋದರ ಸಹೋದರಿಯರು ಹಾಗೂ ಹಲವಾರು ಬಂಧು ಮಿತ್ರರನ್ನು ಅಗಲಿರುತ್ತಾರೆ.

LEAVE A REPLY

Please enter your comment!
Please enter your name here