ಮಾಡನ್ನೂರು ನೂರುಲ್ ಹುದಾ ಪ್ರಥಮ ಬ್ಯಾಚ್ ವಿದ್ಯಾರ್ಥಿ ಒಕ್ಕೂಟ – ಸಫ್ವಾ ಸ್ಟೂಡೆಂಟ್ಸ್ ಅಸೋಸಿಯೇಶನ್ ಅಸ್ತಿತ್ವಕ್ಕೆ

0

ಪುತ್ತೂರು: ನೂರುಲ್ ಹುದಾ ಇಸ್ಲಾಮಿಕ ಅಕಾಡೆಮಿ ಮಾಡನ್ನೂರು 10 ವರ್ಷ ಪೂರೈಸುವ ಹಿನ್ನೆಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು, ಪದ್ಧತಿಗಳನ್ನು ಕಾರ್ಯರೂಪಕ್ಕೆ ತರುವ ಸಲುವಾಗಿ ನೂರುಲ್ ಹುದಾ ಪ್ರಥಮ ಬ್ಯಾಚ್ ವಿದ್ಯಾರ್ಥಿ ಒಕ್ಕೂಟ ಸಫ್ವಾ ಸ್ಟೂಡೆಂಟ್ಸ್ ಅಸೋಸಿಯೇಶನ್ ನೂತನ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಮಹಮ್ಮದ್ ಶಮಿ ಉಪ್ಪಿನಂಗಡಿ ಅವರನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಸಲೀಂ ಮಾಣಿ ಮತ್ತು ಕೋಶಾಧಿಕಾರಿಯಾಗಿ ಬದ್ರುದ್ದೀನ್ ಮೂಡಿಗೆರೆರವರನ್ನು ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ವಸೀಮ್, ಜೊತೆ ಕಾರ್ಯದರ್ಶಿಯಾಗಿ ಇರ್ಷಾದ್ ಅಜ್ಜಾವರ, ವರ್ಕಿಂಗ್ ಕಾರ್ಯದರ್ಶಿಯಾಗಿ ಸಫ್ವಾನ್ ಪಾರಪಳ್ಳಿ ಆಯ್ಕೆಯಾದರು. ಮೀಡಿಯಾ ಸೂಪರ್ ವೈಸರ್ ಆಗಿ ಆಶಿಕ್ ಮಾಡಾವು ಮತ್ತು ಗರೀಬ್ ನವಾಜ್‌ರವರನ್ನು ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here