ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಬೋಧಕ ವರ್ಗದವರಿಗೆ ಕಾರ್ಯಾಗಾರ

0

ಪುತ್ತೂರು: ಬೋಧಕ ವರ್ಗದವರ ವಿವಿಧ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಇದೇ ಮೇ.21ರಂದು ಅಲ್ಲಿಯ ಶಿಕ್ಷಕ, ಶಿಕ್ಷಕಿಯರಿಗೆ ಕಾರ್ಯಾಗಾರವನ್ನು ನಡೆಸಲಾಯಿತು.

ಸಂಪನ್ಮೂಲ ವ್ಯಕಿಗಳಾಗಿ ಆಗಮಿಸಿದ ಅಶೋಕ್ ತೆಕ್ಕಟ್ಟೆಯವರು ಶಿಬಿರಾರ್ಥಿಗಳಿಗೆ ವಿವಿಧ ಚಟುವಟಿಕೆಗಳ ಮೂಲಕ ತರಬೇತಿ ನೀಡಿದರು. ಶಾಲಾ ಪ್ರಾಂಶುಪಾಲರಾದ ಸಿಂಧು ವಿ ಜಿ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಶ್ರೀದೇವಿಯವರು ಸ್ವಾಗತಿಸಿ, ವಂದಿಸಿ ಕಾರ್ಯಕ್ರಮವನ್ನು ನಿರ್ವಹಿಸಿದರು.

LEAVE A REPLY

Please enter your comment!
Please enter your name here